Latest Posts

Day: June 8, 2022

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿದ ಬಿಜೆಪಿ ವಕ್ತಾರೆ ನುಪುರ್ ಶರ್ಮಾ ಮತ್ತು ನವೀನ್ ಜಿಂದಾಲರನ್ನು ಈ ಕೂಡಲೇ ಬಂಧಿಸಿ ಜೈಲಿಗಟ್ಟಿ:ಕಾಂಗ್ರೆಸ್ ಒತ್ತಾಯರಾಷ್ಟ್ರೀಯ

ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿದ ಬಿಜೆಪಿ ವಕ್ತಾರೆ ನುಪುರ್ ಶರ್ಮಾ ಮತ್ತು ನವೀನ್ ಜಿಂದಾಲರನ್ನು ಈ ಕೂಡಲೇ ಬಂಧಿಸಿ ಜೈಲಿಗಟ್ಟಿ:ಕಾಂಗ್ರೆಸ್ ಒತ್ತಾಯ

ದೆಹಲಿ: ನುಪುರ್ ಶರ್ಮಾರ ಹೇಳಿಕೆಯಿಂದ ಭಾರತ ದೇಶ ಇಡೀ ವಿಶ್ವದಲ್ಲಿ ತಲೆತಗ್ಗಿಸುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ.ಈ ಬಿಜೆಪಿಗಾಗಿ ನಮ್ಮ ಭವ್ಯ ಭಾರತದೇಶ ಯಾಕಾಗಿ ತಲೆತಗ್ಗಿಸುವಂತಾಗಬೇಕು?ನುಪುರ್ ರಂತಹ ಕೋಮುವಾದಿಗಳನ್ನು