Latest Posts

ಹೈದರಾಬಾದನ್ನು ಸೋಲಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್

ಶಾರ್ಜಾ: ಇಂದು ನಡೆದ  ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎದುರಾಳಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿತು.
ಮುಂಬೈನ 209 ರ ಗುರಿಯನ್ನು ಬೆನ್ನಟ್ಟಿದ ಹೈದರಾಬಾದ್ 20 ಓವರ್‌ಗಳಲ್ಲಿ ಏಳು ವಿಕೆಟ್‌ ನಷ್ಟಕ್ಕೆ 174 ರನ್ ಗಳಿಸಿತು, ಇದರೊಂದಿಗೆ ಮುಂಬೈ 34 ರನ್‌ಗಳ ಜಯದೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಹೈದರಾಬಾದ್ ಆರನೇ ಸ್ಥಾನಕ್ಕೆ ಕುಸಿದಿದೆ.
ಮುಂಬೈ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳನ್ನು ಕಳೆದುಕೊಂಡು 208 ರನ್ ಗಳಿಸಿತ್ತು.