Latest Posts

ನಾಲೆಡ್ಜ್ ಸಿಟಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿತ

ಕಲ್ಲಿಕೋಟೆ : ತಾಮರಶ್ಯೇರಿಯಲ್ಲಿನ ನಿರ್ಮಾಣ ಹಂತದಲ್ಲಿರುವ ನಾಲೆಡ್ಜ್ ಸಿಟಿ ಕಟ್ಟಡ ಕುಸಿದು 15 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಾಮರಶ್ಯೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ…