Latest Posts

ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ಸರಕಾರ; ಉಲ್ಲಂಘಿಸುವವರಿಗೆ ಏಳು ವರ್ಷಗಳ ಜೈಲು ಶಿಕ್ಷೆ!!

ಬೆಂಗಳೂರು : ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧಿಸುವ ಮಸೂದೆಯನ್ನು ಅಂಗೀಕರಿಸಿತು. ವಧೆ ಮಾಡುವವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50,000 ರಿಂದ 5 ಲಕ್ಷ ರೂ ದಂಡವನ್ನೂ ವಿಧಿಸಲಾಗುತ್ತದೆ.

ಪ್ರತಿಪಕ್ಷಗಳ ವಿರೋಧದ ನಡುವೆಯೇ ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ನೀಡಲಾಯಿತು